ನವದೆಹಲಿ: ದರ ತರ್ಕಬದ್ಧಗೊಳಿಸುವಿಕೆಯ ಹೊರತಾಗಿಯೂ, ಅಕ್ಟೋಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಶೇ. 4.6ರಷ್ಟು ಏರಿಕೆ ಕಂಡು ರೂ. 1.96 ಲಕ್ಷ ಕೋಟಿಗೆ ತಲುಪಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳು […]
Category: Others
ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ; 10ಕ್ಕೂ ಹೆಚ್ಚು ಮಂದಿ ಸಾವು
ಜನಸಂದಣಿ ಸೇರುವ ಸ್ಥಳಗಳಲ್ಲಿ ಕಾಲ್ತುಳಿತ ಘಟನೆಗಳು ಮರುಕಳಿಸುತ್ತಲೇ ಇದ್ದು, ಕಾರ್ತಿಕ ಮಾಸದ ಏಕಾದಶಿ ಸಂದರ್ಭದ ಕೈಂಕರ್ಯ 10ಕ್ಕೂ ಹೆಚ್ಚು ಜನರ ಸಾವಿಗೆ ಸಾಕ್ಷಿಯಾಯಿತು. . ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ […]
‘ಕನ್ನಡವೇ ನಮ್ಮುಸಿರು’; ಕರುನಾಡ ರಥ ‘ಕೆಎಸ್ಸಾರ್ಟಿಸಿ’ ಬಳಗದಲ್ಲಿ ಅರ್ಥಪೂರ್ಣ ರಾಜ್ಯೋತ್ಸವ ಸಮಾರಂಭ
ಬೆಂಗಳೂರು: ರಾಜ್ಯಾದ್ಯಂತ ಇಂದು ಕನ್ನಡ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕರುನಾಡಿನ ಜನರ ಹೆಮ್ಮೆಯ ರಥ ಕೆಎಸ್ಸಾರ್ಟಿಸಿ ಪಾಳಯದಲ್ಲೂ ಭುವನೇಶ್ವರಿಯ ಕೈಂಕರ್ಯ ಗಮನಸೆಳೆಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಕೇಂದ್ರ ಕಚೇರಿಯಲ್ಲಿ 70 […]
RSSನ್ನು ಕಟ್ಟಿಹಾಕುವ ಯತ್ನಕ್ಕೆ ಮತ್ತೆ ಹಿನ್ನಡೆ; ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಅಸ್ತಿತ್ವದಲ್ಲಿಲ್ಲದ ಕಾನೂನು ಅಸ್ತ್ರ ಪ್ರಯೋಗಿಸಲು ಪ್ರಯತ್ನಿಸುತ್ತಿರುವ ಸರ್ಕಾರಕ್ಕೆ ಮತ್ತೆ ಮತ್ತೆ ಮುಜುಗರದ ಸನ್ನಿವೇಶ ಎದುರಾಗುತ್ತಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು […]
Find X9 ಮತ್ತು Find X9 Pro : ಇದೂ ಒಂಥರಾ ಐಫೋನ್ ಮಾದರಿ.. ಶೀಘ್ರವೇ ಮಾರುಕಟ್ಟೆಗೆ ಬರಲಿದೆ
ಬಾರ್ಸಿಲೋನಾ (ಸ್ಪೇನ್): ಸ್ಮಾರ್ಟ್‌ಫೋನ್ ತಯಾರಕ ಒಪ್ಪೋ ತನ್ನ ಹೊಸ ತಲೆಮಾರಿನ ಫ್ಲ್ಯಾಗ್‌ಶಿಪ್‌ಗಳು Find X9 ಮತ್ತು Find X9 Pro ಮಾದರಿಗಳನ್ನು ಬುಧವಾರ ಜಾಗತಿಕವಾಗಿ ಅನಾವರಣಗೊಳಿಸಿದೆ. ಬಾರ್ಸಿಲೋನಾದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡ ಈ […]
RSSನಿಂದ ಮನೆ ಮನೆ ಸಂಪರ್ಕ; ಪ್ರತೀ ಪ್ರಾಂತದಲ್ಲಿ 25 ರಿಂದ 40 ದಿನಗಳ ಅಭಿಯಾನ
ಜಬಲ್ಪುರ: ಜಬಲ್ಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲಿಯ ವಾರ್ಷಿಕ ಸಭೆ ಆಯೋಜಿತವಾಗಿದೆ. ಈ ಸಭೆಯು ಅಕ್ಟೋಬರ್ 30 ರಿಂದ ನವೆಂಬರ್ 1, 2025 ರವರೆಗೆ ನಡೆಯಲಿದೆ. ಸಂಘದ ದೃಷ್ಟಿಕೋನದಿಂದ, […]
ಮಧ್ಯಮ ವರ್ಗದವರಿಗೂ ವರದಾನ, ಭಾರೀ ಕಡಿಮೆ ಬೆಲೆಯಲ್ಲಿ ಸಿಗಲಿದೆ ಐಫೋನ್; ‘Apple iPhone 17e’ ಬಗ್ಗೆ ಕುತೂಹಲ
ಬೆಂಗಳೂರು: ಪ್ರತಿ ವರ್ಷದಂತೆ ಹೊಸ ವಿನ್ಯಾಸ ಮತ್ತು ತಂತ್ರಜ್ಞಾನದಿಂದ ಚರ್ಚೆಗೆ ಕಾರಣವಾಗುವ ಆಪಲ್ ಕಂಪನಿ, ಈ ಬಾರಿ ಮಧ್ಯಮ ವರ್ಗದ ಗ್ರಾಹಕರಿಗೂ ಆಕರ್ಷಕ ಆಯ್ಕೆಯೊಂದನ್ನು ತರಲು ಸಜ್ಜಾಗಿದೆ. ಕಂಪನಿಯ ಮುಂದಿನ ‘ಆಪಲ್ ಐಫೋನ್ 17e’ […]
RSS ನಿರ್ಬಂಧ ಯತ್ನಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶದಿಂದ ಸ್ವಯಂಸೇವಕರು ಖುಷ್
ಬೆಂಗಳೂರು: RSS ಮೇಲೆ ನಿರ್ಬಂಧ ವಿಧಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಆಘಾತ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.ನ್ಯಾಯಮೂರ್ತಿ […]
ಪ್ರಿಯಾಂಕ್ ಖರ್ಗೆಗೆ ಕೇಸರಿ ಸೆಡ್ಡು; ‘I Love RSS’ ಅಭಿಯಾನ ಆರಂಭ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆ ಹುಟ್ಟುಹಾಕಿದ ಸಚಿವ ಪ್ರಿಯಾಂಕ್ ಖರ್ಗೆಯ ಪತ್ರದ ನಂತರ, ಕರ್ನಾಟಕದ ಮಂಡ್ಯದಲ್ಲಿ ಮಂಗಳವಾರ ‘ಐ ಲವ್ ಆರ್‌ಎಸ್‌ಎಸ್’ ಅಭಿಯಾನಕ್ಕೆ ಚಾಲನೆ ದೊರೆತಿದೆ. ಕಾಂಗ್ರೆಸ್ ಸರ್ಕಾರವು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) […]
ಮೂತ್ರಪಿಂಡ ಕಾಯಿಲೆ ತಿಳಿಯುವ ಹೊಸ ಜೈವಿಕ ಸಂಕೇತ..!
ನವದೆಹಲಿ: ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD) ಯಾವ ರೋಗಿಗಳಲ್ಲಿ ತೀವ್ರವಾಗಿ ಮುಂದುವರಿಯುತ್ತದೆ ಮತ್ತು ಯಾರಲ್ಲಿ ನಿಯಂತ್ರಿತವಾಗಿರುತ್ತದೆ ಎಂಬುದನ್ನು ಸರಳ ರಕ್ತ ಅಥವಾ ಮೂತ್ರ ಪರೀಕ್ಷೆಯ ಮೂಲಕ ತಿಳಿಯಬಹುದೆಂಬ ಮಹತ್ವದ ಅಧ್ಯಯನ ಪ್ರಕಟವಾಗಿದೆ. ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದ […]
