ಬೆಂಗಳೂರು: ಡಿಜಿಟಲ್ ಯುಗದಲ್ಲಿ ಮಹಿಳೆಯರ ಜೀವನಶೈಲಿ ವೇಗವಾಗಿ ಬದಲಾಗುತ್ತಿರುವ ನಡುವೆ, ಸಾರ್ವಜನಿಕ ಶೌಚಾಲಯಗಳ ಬಳಕೆ ಅನಿವಾರ್ಯವಾಗುತ್ತಿದೆ. ಆದರೆ ಸ್ವಚ್ಛತೆಯ ಕೊರತೆ ಮತ್ತು ಅಜಾಗರೂಕತೆಯಿಂದ ಮಹಿಳೆಯರಲ್ಲಿ ಮೂತ್ರನಾಳದ ಸೋಂಕುಗಳು (ಯುಟಿಐ) ಹೆಚ್ಚುತ್ತಿರುವುದು ವೈದ್ಯಕೀಯ ವಲಯದಲ್ಲಿ ಗಂಭೀರ […]
Category: Others
ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ
ಬೆಳಗಾವಿ: ತಂತ್ರಜ್ಞಾನ ಜೀವನದ ಅವಿಭಾಜ್ಯ ಅಂಗವಾಗುತ್ತಿರುವ ಈ ಡಿಜಿಟಲ್ ಯುಗದಲ್ಲಿ, ಅದರ ಅತಿಯಾದ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಗ್ಗಿಸಲು ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮಪಂಚಾಯತಿ ಕೈಗೊಂಡಿರುವ ವಿನೂತನ ಪ್ರಯತ್ನ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಬೆಳಗಾವಿ […]
‘ಗುರಿಗಳು ನೂರಾರು, ಗುರುಮೂಲ ಒಂದೇ’; ಅನನ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾದ SDPT REUNION
Courtesy: udayanews.com ಮಂಗಳೂರು: ‘ಗುರುಗಳನ್ನು ವಿದ್ಯಾರ್ಥಿಗಳು ಮತ್ತು ವೈದ್ಯರನ್ನು ರೋಗಿಗಳು ತಮ್ಮ ಕೆಲಸ ಮುಗಿದ ನಂತರ ಮರೆತುಬಿಡುತ್ತಾರೆ’ ಎಂಬುದು ಜನರಾಡಿಕೊಳ್ಳುತ್ತಿರುವ ಮಾತುಗಳು. ಆದರೆ, ‘ಬದುಕಿಗೆ ರೂಪಕೊಟ್ಟ ಗುರುಗಳೇ ಸರ್ವಸ್ವ’ ಎಂದು ಸಾರಿ ಹೇಳುವವರೂ ಇದ್ದಾರೆ. […]
ಅಲೈಯನ್ಸ್ ವಿವಿಯ 14ನೇ ಪದವಿ ಪ್ರದಾನ: 1,962 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ
ಬೆಂಗಳೂರು: ಅಲೈಯನ್ಸ್ ವಿಶ್ವವಿದ್ಯಾಲಯದ 14ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭವು ಶನಿವಾರ ಅಣೇಕಲ್‌ನ ಕೇಂದ್ರ ಕ್ಯಾಂಪಸ್‌ನಲ್ಲಿ ವೈಭವದಿಂದ ನಡೆಯಿತು. ಈ ಸಂದರ್ಭದಲ್ಲಿ ಒಟ್ಟು 1,962 ವಿದ್ಯಾರ್ಥಿಗಳಿಗೆ ಪದವಿ, ಸ್ನಾತಕೋತ್ತರ, ಡಾಕ್ಟರೇಟ್ ಹಾಗೂ ಡಿಪ್ಲೊಮಾ ಪ್ರಮಾಣಪತ್ರಗಳನ್ನು […]
ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಸಹಕಾರಿ; ಪದ್ಮರಾಜ್ ಆರ್. ಪೂಜಾರಿ
ಮಂಗಳೂರು: ಸರ್ಕಾರದ ಉದ್ದೇಶಿತ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025’ ಇದೀಗ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾಗಿದೆ. ಈ ವಿದೇಯಕ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ಇದನ್ನು ಜನವಿರೋಧಿ ಎಂದು ಬಣ್ಣಿಸಿದೆ. ಆದರೆ […]
ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ
ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. […]
ಆಪಲ್ iPhone 18 Pro: ಸಕತ್ ಸ್ಕ್ರೀನ್.. ಸೂಪರ್ ಲುಕ್.. ಸೋರಿಕೆಯಾಯಿತು ಮಹತ್ವದ ಸಂಗತಿ
ನವದೆಹಲಿ: ಈ ವರ್ಷದ ಆರಂಭದಲ್ಲಿ ಐಫೋನ್ 17 ಸರಣಿಯನ್ನು ಆಪಲ್ ಬಿಡುಗಡೆ ಮಾಡಿತ್ತು. ಇದೀಗ ಮುಂದಿನ ತಲೆಮಾರಿನ ಐಫೋನ್ 18 ಪ್ರೊ ಸರಣಿ ಬಗ್ಗೆ ಕುತೂಹಲ. ಐಫೋನ್ 18 ಸರಣಿ ಹೇಗಿರುತ್ತೆ, ಯಾವಾಗ ಮಾರುಕಟ್ಟೆಗೆ […]
ಕೇರಳ ಲೋಕಲ್ ಫೈಟ್; ಪಣದಲ್ಲಿ ಸೋತು ಮೀಸೆ ಬೋಳಿಸಿದ LDF ನಾಯಕ
ಪತ್ತನಂತಿಟ್ಟ: ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಅಖಾಡ ಅನೇಕಾನೇಕ ವಿಶೇಷತೆಗಳಿಗೆ ಸಾಕ್ಷಿಯಾಯಿತು. ಈ ಚುನಾವಣೆಯಲ್ಲಿ ಬಿಜೆಪಿ ಯಶೋಗಾಥೆ ಬರೆದಂತೆ ಬೀಗುತ್ತಿದೆ. ಮತ್ತೊಂದೆಡೆ ಎಡರಂಗಕ್ಕೆ ತಕ್ಕ ಪಾಠ ಕಲಿಸಿರುವುದಾಗಿ ಯುಡಿಎಫ್ ನಾಯಕರು ಹೇಳುತ್ತಿದ್ದಾರೆ. ಇದೇ ವೇಳೆ, […]
ದಾವಣಗೆರೆ: ಜಗಳೂರು ತಾಲೂಕಿನ ಹಲವೆಡೆ ಲಘು ಭೂಕಂಪನ ಅನುಭವ, ಬೆಚ್ಚಿಬಿದ್ದ ಜನ
(ವರದಿ: ರವಿಕುಮಾರ್ ಜೆ.ಓ.ತಾಳಿಕೆರೆ) ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕ ಮಲ್ಲನಹೊಳೆ, ದಿಬ್ಬದ ಹಳ್ಳಿ ಗ್ರಾಮಗಳಲ್ಲಿ ಶನಿವಾರ ರಾತ್ರಿ 8:00 ಸುಮಾರಿಗೆ ಭಾರಿ ಶಬ್ದ ಕೇಳಿಬಂದಿದೆ. ತಕ್ಷಣ ಭೂಮಿಯು ಕಂಪನವಾಗಿದ್ದು ಮನೆಗಳಲ್ಲಿರುವ ಪಾತ್ರೆ ಸಾಮಗ್ರಿಗಳು ಇದ್ದಕ್ಕಿದ್ದಂತೆ ಉರುಳಿಬಿದ್ದಿವೆ. […]
ಜನವರಿ 6 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್..!?
ರಾಮನಗರ: ಜನವರಿ 6 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಡಿಕೆಶಿ […]
