ಡಿಸಿಎಂ ಜೊತೆ ಸಂವಾದ; ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಮಂಡಿಸಬೇಕೆಂದು ಬಿಎಎಫ್‌ ಅಧ್ಯಕ್ಷ ಸತೀಶ್‌ ಮಲ್ಯ ಆಗ್ರಹ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ ಆಗ್ರಹಿಸಿದ್ದಾರೆ. ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ […]

ಬಸವನಗುಡಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ನರಸಿಂಹ ಆವರಿಗೆ PhD ಪದವಿ ಪ್ರದಾನ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಸವನಗುಡಿ, ಬೆಂಗಳೂರು ಇಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಹರವರಿಗೆ ಮೈಸೂರು ವಿಶ್ವ ವಿದ್ಯಾನಿಲಯವು ಪಿಹೆಚ್.ಡಿ ಪದವಿ ನೀಡಿದೆ. ನರಸಿಂಹ ಅವರು ಮಂಡಿಸಿದ “ಇಂಪ್ಯಾಕ್ಟ್‌ ಆಫ್‌ ಫೈನಾಶಿಯಲ್‌ ಲಿಟ್ರಸಿ […]

ಕಾಂಗ್ರೆಸ್ ಒಳಜಗಳ: ಡಿಸೆಂಬರ್ 20ರಿಂದ ‘ನಾಟಕೀಯ ಬೆಳವಣಿಗೆ’ಗಳು..?

ಬೆಂಗಳೂರು/ಬೆಳಗಾವಿ: ರಾಜ್ಯ ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತಷ್ಟು ತೀವ್ರಗೊಂಡಿದ್ದು, ಡಿಸೆಂಬರ್ 20ರಿಂದ “ನಾಟಕೀಯ ರಾಜಕೀಯ ಬೆಳವಣಿಗೆಗಳು” ಸಂಭವಿಸಲಿವೆ ಎಂದು ಬಿಜೆಪಿ ಮುನ್ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ […]

ಭರವಸೆಗಳ ಈಡೇರಿಕೆಗಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಬೆಳಗಾವಿ ಚಲೋ ಯಶಸ್ವಿ

ಬೆಳಗಾವಿ: ಭರವಸೆಗಳ ಈಡೇರಿಕೆಗಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಬೆಳಗಾವಿ ಚಲೋ ಯಶಸ್ವಿಯಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಆಶಾ ಕಾರ್ಯಕರ್ತೆಯರಿಗೆ ನೀಡಿದ ಭರವಸೆಗಳ ಈಡೇರಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ […]

ಡಿ. 13 ರಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಜೊತೆ ಡಿಸಿಎಂ ಸಂವಾದ – ಅಪಾರ್ಟ್‌ಮೆಂಟ್‌ ಮಾಲೀಕರ ಆಶೋತ್ತರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ: ಬಿಎಎಫ್‌ ಅಧ್ಯಕ್ಷ ಸತೀಶ್‌ ಮಲ್ಯ

ಕರ್ನಾಟಕ ಅಪಾರ್ಟ್‌ಮೆಂಟ್‌ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ 2025 ಕುರಿತಂತೆ ಸಭೆ ಬೆಂಗಳೂರ: ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಅವರ ಮನವಿಗೆ ಕರ್ನಾಟಕ ಸರ್ಕಾರದ ನಗರಾಭಿವೃದ್ದಿ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಇದೇ ಡಿಸೆಂಬರ್‌ 13 ರಂದು […]

ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

ವರದಿ: ರವಿಕುಮಾರ್ ದಾವಣಗೆರೆ: ರಾತ್ರಿ ವೇಳೆ ಜಮೀನಿಗೆ ತೆರಳಿ ನೀರಾಯಿಸಲು ಕಾಡುಪ್ರಾಣಿಗಳ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹಗಲು ವೇಳೆಯಲ್ಲೇ ವಿದ್ಯುತ್ ಪೂರೈಸಬೇಕೆಂದು ರೈತರು ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ಬೆಸ್ಕಾಂ ವಿಭಾಗ ಕಚೇರಿಯಲ್ಲಿ […]

ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

ಸಾಮಾನ್ಯವಾಗಿ ಬೈಕ್ ಸವಾರರು ಹೆಲ್ಮೆಟ್ ಧರಿಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಕಾರು ಓಡಿಸುತ್ತಿದ್ದಾಗ ಹೆಲ್ಮೆಟ್ ಧರಿಸಿ ಸಂಚಲನ ಸೃಷ್ಟಿಸಿದ್ದಾನೆ. ಅವನ ವಿಚಿತ್ರ ನಡೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. A teacher from […]

ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

ಬೆಂಗಳೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಒಂದು ವೇಳೆ […]

ಬಿಜೆಪಿಗೆ ತಿರುಗುಬಾಣವಾಯ್ತಾ 63% ಭ್ರಷ್ಟಾಚಾರ? ಉಪಲೋಕಾಯುಕ್ತರು ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಉಪಲೋಕಾಯುಕ್ತರ ಮಾತನ್ನು […]

ವಿದೇಶದಿಂದ ಬೆಂಗಳೂರಿಗೆ ಅಕ್ರಮ ವಸ್ತು, ಪ್ರಾಣಿಗಳ ಸಾಗಾಣಿಕೆ ಪತ್ತೆ

ಬೆಂಗಳೂರು: ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ವಸ್ತುಗಳು ಮತ್ತು ಪ್ರಾಣಿಗಳನ್ನು ತರಲಾಗುತ್ತಿದ್ದ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ. […]