ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಪಥಸಂಚಲನ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ವಿವಾದಾತ್ಮಕ ನಡೆ ಅನುಸರಿಸಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. ಆದರೆ ಈ ಪಥಸಂಚಲನ ಇಡೀ ದೇಶದಲ್ಲಿ ನಡೆದಿದೆ. ಉಜ್ಜಯಿನಿಯಲ್ಲಿ ನಡೆದ ಪಥಾಸಾಂಚಲನವನ್ನು ಮುಸ್ಲಿಂ […]
Category: Others
ಭಯಾನಕ VIDEO: ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಬಸ್ ಅಪಘಾತ; 45 ಭಾರತೀಯರು ದುರ್ಮರಣ
ಸೌದಿ: ಮೆಕ್ಕಾ–ಮದೀನಾ ಮಾರ್ಗದಲ್ಲಿ ಭಾರತೀಯ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದು ಭಾರೀ ದುರಂತ ಸಂಭವಿಸಿದೆ. ಮುಫ್ರಿಹತ್ ಪ್ರದೇಶದಲ್ಲಿ ಭಾರತೀಯ ಕಾಲಮಾನ ಸೋಮವಾರ ಬೆಳಗಿನ ಜಾವ 1.30ರ ಸುಮಾರಿಗೆ ಈ ಅಪಘಾತ […]
ವೋಟ್ ಚೋರಿ ವಿರುದ್ಧ ರಣಕಹಳೆ; ಫ್ರೀಡಂ ಪಾರ್ಕಿನಲ್ಲಿ ಯುವ ಕಾಂಗ್ರೆಸ್ ಭಾರೀ ಪ್ರತಿಭಟನೆ
ಬೆಂಗಳೂರು : ಮತ ಕಳ್ಳತನ ವಿರುದ್ಧ ದೇಶವ್ಯಾಪಿ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಪಕ್ಷದ ಯುವ ಘಟಕ ಬೆಂಗಳೂರಿನಲ್ಲಿ ಶನಿವಾರ ನಡೆಸಿದ ಪ್ರತಿಭಟನೆ ಗಮನಸೆಳೆಯಿತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಾಯಕರು […]
ರಿಯಾಲಿಟಿ ಶೋ ವೇದಿಕೆಯಿಂದ ವಿಧಾನಸಭೆಯವರೆಗೆ.. ಯಾರು ಈ ಮೈಥಿಲಿ?
ಪಾಟ್ನಾ: ಬಿಹಾರ ಚುನಾವಣೆಯಲ್ಲಿ NDA ಐತಿಹಾಸಿಕ ಗೆಲುವು ಸಾಧಿಸಿದ ಸಂದರ್ಭದಲ್ಲಿ, ಫಲಿತಾಂಶದ ಮೆರಗು ಹೆಚ್ಚಿಸಿದ ಹೆಸರುಗಳಲ್ಲಿ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಮುಂಚೂಣಿಯಲ್ಲಿದ್ದಾರೆ. ಕೇವಲ 25 ವರ್ಷ ವಯಸ್ಸಿನ ಅವರು, ದೇಶದ ಅತ್ಯಂತ ಕಿರಿಯ […]
ಹತ್ತಾರು ಸಂಘ-ಸಂಸ್ಥೆಗಳಿಗೆ ಒಂದೇ ವೇದಿಕೆ! ಬಿಲ್ಲವರನ್ನು ಒಗ್ಗೂಡಿಸಲಿದೆ ಈ ಕೈಂಕರ್ಯ; ಏನಿದು ‘ಶ್ರೀ ಗುರು ಸಮಾವೇಶ’?
ಮಂಗಳೂರು: ಬಿಲ್ಲವ ಸಮುದಾಯದವರು, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದಿದ್ದರೂ ಸಾಂಪ್ರದಾಯಿಕ ಆಚರಣೆಗಳಲ್ಲಿ, ಸಾಂಸ್ಕೃತಿಕ ಪರಂಪರೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ ಸಂಘನಾತ್ಮಕ ಶಕ್ತಿಯಿಂದ ಈ ಸಮುದಾಯ ವಂಚಿತವಾಗಿದೆ ಎಂಬ ಮಾತುಗಳು ಆಗಾಗ್ಗೆ ಕೇಳಿಬರುತ್ತಿವೆ. ಇದೀಗ ಸಮುದಾಯದಲ್ಲಿ ಒಗ್ಗಟ್ಟು ಪ್ರದರ್ಶಿಸುವ […]
ಬಿಹಾರದಲ್ಲಿ NDA ಭರ್ಜರಿ ಬಹುಮತ; ಮೋದಿ ನಾಯಕತ್ವಕ್ಕೆ ಮತ್ತೊಮ್ಮೆ ಮನ್ನಣೆ
ಪಾಟ್ನಾ: ಪಾಟ್ನಾ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಮತ್ತೊಮ್ಮೆ ಮನ್ನಣೆ ಸಿಕ್ಕಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಜಯಭೇರಿ ಭಾರಿಸಿದೆ. ನಿರೀಕ್ಷೆಗೂ ಮೀರಿದ ಯಶಸ್ಸು NDA ಗೆ ಸಿಕ್ಕಿದ್ದು, ಬಿಹಾರದಲ್ಲಿ […]
ರೌಡಿ ಕೊತ್ವಾಲ್ ಹಿಂಬಾಲಕರಿಂದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ
ಬೆಂಗಳೂರು: ‘ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ […]
ಬಿಹಾರದಲ್ಲಿ ಗೆಲುವು ಸ್ವಾಗತಿಸಲು NDA ಸಿದ್ಧತೆ; 500 ಕೆ.ಜಿ. ಲಡ್ಡು ತಯಾರಿ
ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶದ ಘೋಷಣೆಗೆ ಇನ್ನೂ ಕೆಲವೇ ದಿನಗಳಿರುವುದರ ನಡುವೆ, ಆಡಳಿತಾರೂಢ ಎನ್‌ಡಿಎ ಶಿಬಿರದಲ್ಲಿ ಈಗಾಗಲೇ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ನಿರ್ಗಮನ ಸಮೀಕ್ಷೆಗಳು ಮೈತ್ರಿಕೂಟದ ಪರವಾಗಿ ಬಿದ್ದ ಹಿನ್ನೆಲೆಯಲ್ಲಿ ಪಾಟ್ನಾದಲ್ಲಿ ವಿಜಯೋತ್ಸವದ […]
ದಾವಣಗೆರೆ ಜನರಿಗೆ ಬೆಂಗಳೂರು ವಿಮಾನ ನಿಲ್ದಾಣ ಮತ್ತಷ್ಟು ಸಮೀಪ! ಸುಸಜ್ಜಿತ ಫ್ಲೈಬಸ್ ಆರಂಭ
ಬೆಂಗಳೂರು: ದಾವಣಗೆರೆ ಸುತ್ತಮುತ್ತಲ ಜನರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ದಾವಣಗೆರೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಬಸ್ ಸೌಕರ್ಯ ಕಲ್ಪಿಸುವುದಾಗಿ ಸಾರಿಗೆ ಸಚಿವ ರಾಮಲೀಗಾ ರೆಡ್ಡಿ […]
ಬಿಹಾರದಲ್ಲಿ NDA ಜಯಭೇರಿ ಸಾಧ್ಯತೆ; ಮತಗಟ್ಟೆ ಸಮೀಕ್ಷೆಯ ಫಲಿತಾಂಶ ಹೀಗಿದೆ
ನವದೆಹಲಿ: ಬಿಹಾರದಲ್ಲಿ ನಡೆದ ಚುನಾವಣಾ ಆಡಳಿತಾರೂಢ NDA ಹಾಗೂ ಪ್ರತಿಪಕ್ಷಗಳ ಒಕ್ಕೂಟ ಮಹಾಘಟಬಂಧನ್ ನಡುವೆ ನೇರ ಹಣಾಹಣಿ ನಡೆದಿದೆ. ಮತದಾನ ಮುಗಿದಿದ್ದು ಸೋಲು ಗೆಲುವಿನ ಲೆಕ್ಕಾಚಾರ ಸಾಗಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದ್ದು, […]
