ಮಂಗಳೂರು: ಮಂಗಳೂರಿನ ಖ್ಯಾತ ವೇದಾಂತ ಪದವಿಪೂರ್ವ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮುಂದುವರಿಸಿದೆ. ರಾಜ್ಯದ ವಿವಿಧೆಡೆಗಳಿಂದ ವಿದ್ಯಾರ್ಥಿಗಳನ್ನು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದವರಿಗೆ ಉಚಿತ ಪ್ರವೇಶ […]
Category: Others
ದೆಹಲಿ ಕೆಂಪುಕೋಟೆ ಬಳಿಯ ಸ್ಫೋಟದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆ; ನಾಗ್ಪುರದ ಆರ್‌ಎಸ್‌ಎಸ್ ಕಚೇರಿಗೆ ಬಿಗಿ ಭದ್ರತೆ
ನವದೆಹಲಿ: ದೇಶದ ಹೃದಯಭಾಗ ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇನ್ನೂ ಡಜನ್‌ಗಟ್ಟಲೆ ಮಂದಿ ಗಾಯಗೊಂಡಿದ್ದು, ಸಂತ್ರಸ್ತರನ್ನು ಸಮೀಪದ ಎಲ್‌ಎನ್‌ಜೆಪಿ ಆಸ್ಪತ್ರೆಗೆ […]
ದೆಹಲಿಯ ಕೆಂಪುಕೋಟೆ ಬಳಿ ಕಾರ್ ಸ್ಫೋಟ; ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ಭೀಕರ ಸ್ಫೋಟ ಸಂಭವಿಸಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿಯಲ್ಲಿ ನಿಲ್ಲಿಸಲಾಗಿದ್ದ ಕಾರು ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. […]
RSS ಕಾರ್ಯಕ್ರಮಗಳಿಗೆ ಅಂಕುಶ, ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ, ಬಿಜೆಪಿ ನಾಯಕರ ಆಕ್ರೋಶ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಅಂಕುಶ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಪ್ರಯತ್ನ ನಡೆಸಿರುವ ವಿಚಾರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಮತ್ತೊಂದೆಡೆ ಏರ್ಪೋರ್ಟ್ ಆವರಣದಲ್ಲಿ ಸಾಮೂಹಿಕ ನಮಾಜ್ ನಡೆಸಲು ಅವಕಾಶ ನೀಡಲಾಗಿದೆ […]
ಪತ್ರಿಕೋದ್ಯಮ ಬಗ್ಗೆ ಜ್ಞಾನ ಇದ್ದರೆ ಎಲ್ಲಾ ಕ್ಷೇತ್ರಗಳಲ್ಲೂ ವಿಪುಲ ಅವಕಾಶಗಳು ಖಚಿತ
ಬೆಂಗಳೂರು: ಸಂವಿಧಾನದ ನಾಲ್ಕನೇ ಸ್ತಂಭವೆಂದು ಗುರುತಿಸಲ್ಪಟ್ಟ ಪತ್ರಿಕೋದ್ಯಮವು ಇದೀಗ ಡಿಜಿಟಲ್ ಯುಗದಲ್ಲಿ ಹೊಸ ರೂಪ ಪಡೆದುಕೊಂಡಿದೆ. ತಂತ್ರಜ್ಞಾನದಿಂದ ಬಂದ ಬದಲಾವಣೆ ಪತ್ರಿಕಾ ವೃತ್ತಿಗೆ ಹೊಸ ಚೈತನ್ಯ ನೀಡಿದೆ. ಅದರ ಪರಿಣಾಮವಾಗಿ, ಪತ್ರಿಕೋದ್ಯಮ ಮತ್ತು ಸಂವಹನ […]
ಪ್ರಕೃತಿ ಮುನಿದರೆ ಅನಾಹುತವನ್ನು ತಡೆಯಲು ಸಾಧ್ಯವೇ ಇಲ್ಲ ಎಂಬುದಕ್ಕೆ ಈ ವೀಡಿಯೊ ಸಾಕ್ಷಿ
ಪ್ರಕೃತಿ ಮುನಿದರೆ ಅನಾಹುತವನ್ನು ತಡೆಯಲು ಸಾಧ್ಯವೇ ಇಲ್ಲ ಎಂಬುದಕ್ಕೆ ಈ ವೀಡಿಯೊ ಸಾಕ್ಷಿ. ಪ್ರವಾಹದ ಹೊಡೆತಕ್ಕೆ ಸಿಲುಕಿದ ವೃಕ್ಷವೊಂದು ನದಿಯಲ್ಲಿ ಕೊಚ್ಚಿ ಹೋಗಿದೆ. ಈ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಎಲ್ಲಿ ನಡೆದ […]
RSS ನೋಂದಣಿಯಾಗಿಲ್ಲ, ಟ್ಯಾಕ್ಸ್ ಕಟ್ಟುತ್ತಿಲ್ಲ..! ಯಾಕೆಂದರೆ..
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು, ಸಂಘದ ಕಾನೂನು ದೃಢೀಕರಣ ಹಾಗೂ ನೋಂದಣಿ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡುತ್ತಾ — “ನೋಂದಣಿ ಇಲ್ಲದೆ ಅನೇಕ ವಿಷಯಗಳು ಅಸ್ತಿತ್ವದಲ್ಲಿವೆ. ಹಿಂದೂ […]
ಬಂಟ್ವಾಳದ ಬರಿಮಾರ್ ಚರ್ಚ್‌ನಲ್ಲಿ ಸಂಭ್ರಮದ ‘ಭ್ರಾತೃತ್ವ ಭಾನುವಾರ’; ಹೀಗೊಂದು ವಿಶೇಷ ಕೈಂಕರ್ಯ
ಮಂಗಳೂರು: ಬಂಟ್ವಾಳ ತಾಲೂಕಿನ ಬರಿಮಾರ್ ಸಂತ ಜೋಸೆಫ್ ಚರ್ಚ್‌ನಲ್ಲಿ ಭ್ರಾತೃತ್ವದ ಭಾನುವಾರ ಹಾಗೂ ಪರಮಪ್ರಸಾದದ ಭವ್ಯ ಮೆರವಣಿಗೆ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ನಡೆದ ಪವಿತ್ರ ಬಲಿ ಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ವ್ಯವಸ್ಥಾಪಕರಾದ […]
ಶಿಶುವನ್ನು ಬೀದಿಯಲ್ಲಿ ಬಿಸಾಡಿದ ಪಾಪಿಗಳು; ಹಾಲುಣಿಸಿ ಮಾನವೀಯತೆ ಮೆರೆದ ಆಂಜಿನಮ್ಮ ಕುಟುಂಬ
ದೊಡ್ಡಬಳ್ಳಾಪುರ: ಜನ್ಮ ಪಡೆದ ಕೆಲವೇ ವಾರಗಳ ನವಜಾತ ಗಂಡು ಶಿಶುವನ್ನು ಮಾನವೀಯತೆ ಮರೆತ ಪಾಪಿಗಳು ಬೀದಿಯಲ್ಲೇ ಬಿಸಾಡಿ ಹೋದ ಹೃದಯ ಕಲುಕುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪೆರಮಗೊಂಡನಹಳ್ಳಿ ಲೇಔಟ್ ಬಳಿ ನಡೆದಿದೆ. ಮಗು ಅಳುವ […]
ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ
ಮಿಲನ್ : ಪ್ರಸಿದ್ಧ ಮೋಟಾರ್‌ಸೈಕಲ್ ತಯಾರಕ ರಾಯಲ್ ಎನ್‌ಫೀಲ್ಡ್, ತನ್ನ ಹೊಸ ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ ಮಾದರಿ ಫ್ಲೈಯಿಂಗ್ ಫ್ಲೀ S6 ಅನ್ನು ಇಟಲಿಯ ಮಿಲನ್‌ನಲ್ಲಿ ನಡೆದ EICMA 2025 ಪ್ರದರ್ಶನದಲ್ಲಿ ಅನಾವರಣಗೊಳಿಸಿದೆ. ಕಂಪನಿಯ ‘ಸಿಟಿ-ಪ್ಲಸ್’ […]
