ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ; ಮಂಗಳೂರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ

ಮಂಗಳೂರು: ದೇಶಾದ್ಯಂತ ಬುಧವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳು ದೇಶಭಕ್ತಿಯ ಪ್ರತೀಕ ಎಂಬಂತೆ ನೆರವೇರಿದವು. ಅದರಲ್ಲೂ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ದಿನವನ್ನು ವಿಭಿನ್ನವಾಗಿ ಆಚರಿಸಲಾಯಿತು. ದೇಶದ ಸಾಮಾಜಿಕ ವ್ಯವಸ್ಥೆಗೆ ಆಧಾರವಾಗಿರುವ, ಸುರಕ್ಷಾ ಮಂತ್ರವೆನಿಸಿರುವ […]

ಡಿಕೆಶಿ ಬಿಜೆಪಿಗೆ ಬರ್ತಾರಂತೆ, ಅವರು ಸಿಎಂ ಆಗ್ತಾರಂತೆ, ವಿಜಯೇಂದ್ರಗೆ ಡಿಸಿಎಂ ಸ್ಥಾನವಂತೆ..!?

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ನಡೆದಿರುವಾಗಲೇ, ರಾಜ್ಯ ರಾಜಕಾರಣದಲ್ಲಿ ಬಗೆ ಬಗೆಯ ಸುದ್ದಿಗಳೂ ಹರಿದಾಡುತ್ತಿವೆ. ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಬೇಸರಗೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಸೇರುವ ಸಾಧ್ಯತೆಗಳಿವೆ ಎಂದೂ, […]

ಡಿಕೆಶಿ ಯಾವಾಗ ಬೇಕಾದರೂ CM ಆಗಬಹುದು? ಏನಿದು ಅಚ್ಚರಿಯ ಬೆಳವಣಿಗೆ?

ಬೆಂಗಳೂರು: ಕಾಂಗ್ರೆಸ್ ಪಕ್ಷ ಇದೀಗ ಕ್ಷಣಕ್ಷಣಕ್ಕೂ ಕುತೂಹಲಕಾರಿ ಬೆಳವಣಿಗೆಗಳ ಕೇಂದ್ರಬಿಂದುವಾಗುತ್ತಿದೆ. ಮುಖ್ಯಮಂತ್ರಿ ಗದ್ದುಗೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಅವರು ಯಾವಾಗ ಬೇಕಾದರೂ ಸಿಎಂ ಆಗಬಹುದು. ಈ ಬಗ್ಗೆ ಕುತೂಹಲಕಾರಿ ಹೇಳಿಕೆಯೊಂದು ಅವರ ಬೆಂಬಲಿಗರಿಂದ ಕೇಳಿಬಂದಿದೆ. […]

ಕರ್ನಾಟಕ ಕಾಂಗ್ರೆಸ್‌ ಇದೀಗ ಹೈವೋಲ್ಟೇಜ್ ಬೆಳವಣಿಗೆ; ಶಾಸಕಾಂಗ ಪಕ್ಷದ ಸಭೆ ಕರೆಯಲು ಡಿಕೆಶಿ ಆಪ್ತರ ಒತ್ತಾಯ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ ಸಭೆ ನಡೆಸಿ ಆಯಕತ್ವ ಬದಲಾವಣೆಗೆ ರಂಗ […]

ಬೆಂಗಳೂರು ದರೋಡೆಗೆ ಪೊಲೀಸ್ ನಂಟು? ಪೇದೆ ಸೇರಿ ಇಬ್ಬರ ವಶ

ಬೆಂಗಳೂರು: ರಾಜಧಾನಿಯಲ್ಲಿ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನಿಖೆಗೆ ರಚಿಸಲಾದ […]

ಬೆಂಗಳೂರು ದರೋಡೆ ಪ್ರಕರಣ; ಕೇಡಿಗಳ ಹೆಜ್ಜೆಗುರುತು ಬೆನ್ನತ್ತಿದ ಪೊಲೀಸ್; ಆದಷ್ಟು ಬೇಗ ಆರೋಪಿಗಳ ಪತ್ತೆ; ಸೀಮಂತ್ ವಿಶ್ವಾಸ

ಬೆಂಗಳೂರು : ಬೆಂಗಳೂರು ಹಗಲು ದರೋಡೆ ಪ್ರಕರಣ ಬೇಧಿಸಲು ಪೊಲೀಸ್ ಕಾರ್ಯಾಚರಣೆ ಪ್ರಯತ್ನ ನಡೆಸಿರುವ ಪೊಲೀಸರು ಆರೋಪಿಗಳ ಹೆಜ್ಜೆಗುರುತು ಬೆನ್ನತ್ತಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ […]

ವೋಟ್ ಚೋರಿ ವಿರುದ್ಧ ರಣಕಹಳೆ; ಫ್ರೀಡಂ ಪಾರ್ಕಿನಲ್ಲಿ ಯುವ ಕಾಂಗ್ರೆಸ್ ಭಾರೀ ಪ್ರತಿಭಟನೆ

ಬೆಂಗಳೂರು : ಮತ ಕಳ್ಳತನ ವಿರುದ್ಧ ದೇಶವ್ಯಾಪಿ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಪಕ್ಷದ ಯುವ ಘಟಕ ಬೆಂಗಳೂರಿನಲ್ಲಿ ಶನಿವಾರ ನಡೆಸಿದ ಪ್ರತಿಭಟನೆ ಗಮನಸೆಳೆಯಿತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಾಯಕರು […]

ರಿಯಾಲಿಟಿ ಶೋ ವೇದಿಕೆಯಿಂದ ವಿಧಾನಸಭೆಯವರೆಗೆ.. ಯಾರು ಈ ಮೈಥಿಲಿ?

ಪಾಟ್ನಾ: ಬಿಹಾರ ಚುನಾವಣೆಯಲ್ಲಿ NDA ಐತಿಹಾಸಿಕ ಗೆಲುವು ಸಾಧಿಸಿದ ಸಂದರ್ಭದಲ್ಲಿ, ಫಲಿತಾಂಶದ ಮೆರಗು ಹೆಚ್ಚಿಸಿದ ಹೆಸರುಗಳಲ್ಲಿ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಮುಂಚೂಣಿಯಲ್ಲಿದ್ದಾರೆ. ಕೇವಲ 25 ವರ್ಷ ವಯಸ್ಸಿನ ಅವರು, ದೇಶದ ಅತ್ಯಂತ ಕಿರಿಯ […]

ಹತ್ತಾರು ಸಂಘ-ಸಂಸ್ಥೆಗಳಿಗೆ ಒಂದೇ ವೇದಿಕೆ! ಬಿಲ್ಲವರನ್ನು ಒಗ್ಗೂಡಿಸಲಿದೆ ಈ ಕೈಂಕರ್ಯ; ಏನಿದು ‘ಶ್ರೀ ಗುರು ಸಮಾವೇಶ’?

ಮಂಗಳೂರು: ಬಿಲ್ಲವ ಸಮುದಾಯದವರು, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದಿದ್ದರೂ ಸಾಂಪ್ರದಾಯಿಕ ಆಚರಣೆಗಳಲ್ಲಿ, ಸಾಂಸ್ಕೃತಿಕ ಪರಂಪರೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ ಸಂಘನಾತ್ಮಕ ಶಕ್ತಿಯಿಂದ ಈ ಸಮುದಾಯ ವಂಚಿತವಾಗಿದೆ ಎಂಬ ಮಾತುಗಳು ಆಗಾಗ್ಗೆ ಕೇಳಿಬರುತ್ತಿವೆ. ಇದೀಗ ಸಮುದಾಯದಲ್ಲಿ ಒಗ್ಗಟ್ಟು ಪ್ರದರ್ಶಿಸುವ […]